facebook pixel
chevron_right Top
transparent
ತೆಲಂಗಾಣದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಪಕ್ಷದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಷಾ, ಏಕಕಾಲ ಚುನಾವಣೆಯ ಪರಿಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಪ್ರಸ್ತಾಪಿಸಿದ್ದರು. ಇದನ್ನು ತೆಲಂಗಾಣ ಸಿಎಂ ಕೆಸಿಆರ್ ಬೆಂಬಲಿಸಿದ್ದರು. ಆದರೆ ಈಗ ಅವರ ಪಕ್ಷ ನಿಲುವು ಬದಲಿಸಿದೆ. ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿದ್ದರಿಂದ ತೆಲಂಗಾಣ ಕೆಲ ತಿಂಗಳಲ್ಲೇ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಎದುರಿಸಬೇಕಿದೆ. ಇದರಿಂದ ಜನರ ತೆರಿಗೆ ಹಣ ಪೋಲಾಗಲಿದೆ ಎಂದು ಆರೋಪಿಸಿದರು. ಕಾನೂನು ಸುವ್ಯವಸ್ಥೆಯಿಂದ ಹಿಡಿದು ರಾಜ್ಯದ ಅಭಿವೃದ್ಧಿವರೆಗೆ ಎಲ್ಲ ಕ್ಷೇತ್ರದಲ್ಲಿ ಕೆಸಿಆರ್ ಸರ್ಕಾರ ವಿಫಲವಾಗಿದೆ. ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ಒಂದು ಸಮುದಾಯಕ್ಕೆ ಶೇ.
For the best experience use Awesummly app on your Android phone
Awesummly Chrome Extension Awesummly Android App