facebook pixel
chevron_right Top
transparent
ಕಾಂಗ್ರೆಸ್ ಒಳಜಗಳಕ್ಕೂ ನನಗೂ ಸಂಬಂಧ ಇಲ್ಲ: ಬಿ.ಎಸ್​. ಯಡಿಯೂರಪ್ಪ
ಜಾರಕಿಹೊಳಿ ಮತ್ತು ಅವರ ಬೆಂಬಲಿಗರು ಬಿಜೆಪಿ ಸೇರುತ್ತಾರೆ ಎಂಬ ಕುರಿತು ನಾನು ಇದುವರೆಗೂ ಒಂದು ಶಬ್ದ ಮಾತನಾಡಿಲ್ಲ. ಕಾಂಗ್ರೆಸ್​ ಪಕ್ಷದ ಒಳಜಗಳಕ್ಕೂ ನನಗೂ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು 104 ಕ್ಷೇತ್ರದಲ್ಲಿ ಗೆದ್ದಿರುವ ನಾವು ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇವೆ. ಕುಮಾರಸ್ವಾಮಿ ಅವರು ಸರ್ಕಾರವನ್ನು ಬೀಳಿಸಲು ಬಿಜೆಪಿ ಪಕ್ಷ ಕಿಂಗ್​ಪಿನ್​ಗಳಿಂದ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಪಕ್ಷದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ, ಪಿತೂರಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತು ಬಿಜೆಪಿ ಸರ್ಕಾರ ಬರುತ್ತೋ ಇಲ್ಲವೋ ಎಂದು ಭವಿಷ್ಯ ಹೇಳಲು ನಾನ್ಯಾರು ಎಂದು ಪ್ರಶ್ನಿಸಿದರು.
For the best experience use Awesummly app on your Android phone
Awesummly Chrome Extension Awesummly Android App