facebook pixel
chevron_right Technology
transparent
ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದ್ಯಾ..? ತಿಳಿಯುವುದು ಹೇಗೆ..?
ಇಂದಿನ ದಿನದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡದೆ ಇರುವವರನ್ನು ಹುಡುಕುವುದು ಕಷ್ಟ ಸಾಧ್ಯವಾಗಿದೆ. ಕಾರಣ ಇಂದು ಎಲ್ಲರ ಕೈನಲ್ಲಿಯೂ ಸ್ಮಾರ್ಟ್‌ಫೋನ್ ಅನ್ನು ಕಾಣಬಹುದಾಗಿದೆ. ಆದರೆ ಸ್ಮಾರ್ಟ್‌ಫೋನ್ ಬಳಕೆಯೂ ಸುರಕ್ಷಿತವಲ್ಲ ಎನ್ನಲಾಗಿದೆ. ನಿಮ್ಮ ಕೈನಲ್ಲಿರುವ ಸ್ಮಾರ್ಟ್‌ಫೋನ್ ನಿಮ್ಮ ಎಲ್ಲಾ ಮಾಹಿತಿಯನ್ನು ಲೀಕ್ ಮಾಡಲಿದೆ ಮತ್ತು ನಿಮ್ಮನ್ನು ಹ್ಯಾಕ್ ಮಾಡಲು ಸಹಾಯ ಮಾಡುತ್ತದೆ. ನೀವು ಎಲ್ಲಿ ಇರುವಿರಿ ಎನ್ನುವದರಿಂದ ಹಿಡಿದು, ನೀವು ಏನನ್ನು ಮಾಡುತ್ತಿದ್ದಿರಾ ಎನ್ನುವುದರವರೆಗೂ ಸ್ಮಾರ್ಟ್‌ಫೋನ್ ಮೂಲಕವೇ ತಿಳೀದುಕೊಳ್ಳಬಹುದಾಗಿದೆ. ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಹ್ಯಾಕ್ ಮಾಡಿದರೆ ಸಾಕು ನಿಮ್ಮನ್ನು ಹ್ಯಾಕ್ ಮಾಡಿದಂತೆಯೇ. ಈ ಹಿನ್ನಲೆಯಲ್ಲಿ ನಿಮ್ಮ ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಎಂಬುದನ್ನು ಮುಂದೆ ನೋಡುವ. ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ.
For the best experience use Awesummly app on your Android phone
Awesummly Chrome Extension Awesummly Android App