facebook pixel
chevron_right Politics
transparent
ಕಾಂಗ್ರೆಸ್‌ ಹೈಕಮಾಂಡ್‌ಗೆ ಸಿದ್ದರಾಮಯ್ಯ ನೀಡಿದ 4 ಭರವಸೆಗಳು!
12 ದಿನದ ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಗ್ಗೆ ಹೈಕಮಾಂಡ್ ನಾಯಕರಿಗೆ ಅವರು 4 ಭರವಸೆಗಳನ್ನು ನೀಡಿದ್ದಾರೆ. ಭಾನುವಾರ ಮುಂಜಾನೆ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿವೆ. ಪಕ್ಷದ ಹಲವು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವಾಪಸ್, ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ! ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ಮರಳಿದ ಬಳಿಕ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಸಿದ್ದರಾಮಯ್ಯ ನಿವಾಸದಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.
For the best experience use Awesummly app on your Android phone
Awesummly Chrome Extension Awesummly Android App