facebook pixel
chevron_right Politics
transparent
'ಟಿಪ್ಪು' ಜಪದಲ್ಲಿ ಕಳೆದುಕೊಂಡಿದ್ದೇ ಹೆಚ್ಚು: ರಾಜಕಾರಣಿಗಳಲ್ಲಿ ಕಾಡುತ್ತಿದೆಯೇ ಭಯ?
'ಟಿಪ್ಪು' ಎಂದು ಹಿಂದೆ ಹೋದವರೆಲ್ಲ ತಮ್ಮ ಅಧಿಕಾರ, ಸಂಪತ್ತನ್ನೆಲ್ಲಾ ಕಳೆದುಕೊಳ್ಳುತ್ತಾರೆಯೇ? ಹೀಗೊಂದು ಭಯಮಿಶ್ರಿತ ನಂಬಿಕೆ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ. ಜನರಲ್ಲಿ ದೇವರು, ಒಳಿತು-ಕೆಡಕುಗಳ ಪ್ರಭಾವಳಿಗಳ ಬಗ್ಗೆ ಎಷ್ಟು ನಂಬಿಕೆ ಇದೆಯೋ, ರಾಜಕೀಯ ವಲಯದಲ್ಲಿಯೂ ಅಷ್ಟೇ ತೀವ್ರವಾಗಿದೆ. ಕೆಲವು ಕಾಕತಾಳೀಯವಾದ ಘಟನೆಗಳು ಅಂತಹ ನಂಬಿಕೆಗಳನ್ನು ಸತ್ಯ ಎನಿಸುವಂತೆ ಮಾಡುತ್ತವೆ. ಟಿಪ್ಪು ಸುಲ್ತಾನ್ ನಿಜ ಇತಿಹಾಸ, ರಾಜಕಾರಣ ಹಾಗೂ ಸತ್ಯಾನ್ವೇಷಣೆ ಟಿಪ್ಪು ಸುಲ್ತಾನ್‌ಗೆ ಸಂಬಂಧಿಸಿದಂತೆಯೂ ಇಂತಹ ಹಲವು ಅಭಿಪ್ರಾಯಗಳು ವ್ಯಕ್ತವಾಗಿವೆ. ಶತಮಾನಗಳ ಹಿಂದೆ ಬದುಕಿದ್ದ ಟಿಪ್ಪುವಿನ ಬಗ್ಗೆ ಸಕಾರಾತ್ಮಕ ಮತ್ತು ನಕಾರಾತ್ಮಕ ಎರಡೂ ರೀತಿಯ ಕಥೆಗಳಿವೆ. ಟಿಪ್ಪು ಜಯಂತಿ ಆಚರಣೆಯನ್ನು ಸಮರ್ಥಿಸುವವರು ಆತನ ಸಾಧನೆಗಳ ಬಗ್ಗೆ ವಿವರಿಸುತ್ತಿದ್ದಾರೆ. ಆತನನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸುತ್ತಾರೆ. ಆದರೆ, ಆಚರಣೆ ವಿರೋಧಿಸಲೂ ಅನೇಕ ಕಾರಣಗಳನ್ನು ಮುಂದಿಡಲಾಗುತ್ತಿದೆ.
For the best experience use Awesummly app on your Android phone
Awesummly Chrome Extension Awesummly Android App